ಶಿರಾ
ತಾಲ್ಲೂಕಿನ ಪಟ್ಟನಾಯಕನಹಳ್ಳಿಯಲ್ಲಿ ನಡೆದ ಶ್ರೀ ಕನಕ ಪತ್ತಿನ ಸಹಕಾರ ಸಂಘದ ಶಾಖೆಯ ನೂತನ ಕಟ್ಟಡದ ಉದ್ಘಾಟನೆಯನ್ನು ಮಾಜಿ ಸಚಿವ ಟಿ.ಬಿ.ಜಯಚಂದ್ರ ನೆರವೇರಿಸಿದರು. ಶ್ರೀ ಈಶ್ವರಾನಂದಪುರಿಸ್ವಾಮೀಜಿ, ಜಿ.ಪಂ. ಅಧ್ಯಕ್ಷೆ ಶ್ರೀಮತಿ ಲತಾ ರವಿಕುಮಾರ್, ಪ್ರಜಾಪ್ರಗತಿ ಸಂಪಾದಕ ಎಸ್.ನಾಗಣ್ಣ, ಸಂಘದ ಅಧ್ಯಕ್ಷ ಆರ್.ಡಿ.ಮಂಜುನಾಥ್, ಮಾಜಿ ಶಾಸಕ ಸಿ.ಬಿ.ಸುರೇಶ್‍ಬಾಬು, ಬಿ.ಕೆ.ಮಂಜುನಾಥ್, ಬಿ.ಜೆ.ಕರಿಯಪ್ಪ, ಪ್ರಧಾನ ವ್ಯವಸ್ಥಾಪಕ ಆರ್.ಲಕ್ಷ್ಮಣ್, ಶಾಖಾ ವ್ಯವಸ್ಥಾಪಕ ಅಶ್ವಥಯ್ಯ ಸೇರಿದಂತೆ ಸಂಘದ ಎಲ್ಲಾ ನಿರ್ದೇಶಕರು ಹಾಗೂ ಸಿಬ್ಬಂಧಿ ಹಾಜರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ