ದೊಡ್ಡೇರಿ :
ಗ್ರಾಮೀಣ ಭಾಗವಾದ ಮಧುಗಿರಿ ತಾಲ್ಲೂಕು ದೊಡ್ಡೇರಿ ಹೋಬಳಿ ಸಿಡದರಗಲ್ಲು ಗ್ರಾಮದಲ್ಲಿ ನೂತನವಾಗಿ ಪ್ರಾರಂಭಿಸಿರುವ ಗಾರ್ಮೆಂಟ್ಸ್ ಪ್ಯಾಟರಿಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಶಾಸಕರಾದ ಎಂ.ವಿ.ವೀರಭದ್ರಯ್ಯ, ತುಂಗೋಟಿ ರಾಮಣ್ಣ, ಮಾಲೀಕರಾದ ವಿಶ್ವನಾಥಪ್ಪ, ಮಲ್ಲಿಕಾರ್ಜುನ್ ಮತ್ತು ಕುಟುಂಬಸ್ಥರು ಕಾರ್ಯಕ್ರಮಕ್ಕೆ ತಡವಾಗಿ ಪಿ.ಎಲ್.ಡಿ.ಬ್ಯಾಂಕ್ ಮಾಜಿ ಅಧ್ಯಕ್ಷರಾದ ಚಿಕ್ಕರಂಗಪ್ಪ ನವರು ಪಾಲ್ಗೊಂಡಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ