ಬೆಂಗಳೂರು
ಸಕ್ಕರೆ ಕಾರ್ಖಾನೆಗಳ ಮಾಲೀಕರಿಗೆ ಜಿಲ್ಲಾಡಳಿತ ಸೋಮವಾರ ನೊಟೀಸ್ ಜಾರಿ ಮಾಡಿದೆ. ನಾರಂಜ ಶುಗರ್ಸ್ ಸಂಸ್ಥೆ ರೈತರಿಗೆ 3.39 ಕೋಟಿ ರೂಪಾಯಿ, ಬಾಲ್ಕೇಶ್ವರ ಸಕ್ಕರೆ ಕಾರ್ಖಾನೆ 4.77 ಕೋಟಿ ರೂಪಾಯಿ ಕಬ್ಬಿನ ಬಾಕಿ ಉಳಿಸಿಕೊಂಡಿವೆ. ಕಬ್ಬಿನ ಬಾಕಿ ಹಣವನ್ನು ರೈತರಿಗೆ ಪಾವತಿಸುವ ಸಂಬಂಧ ಇನ್ನೊಂದು ವಾರದೊಳಗೆ ಉತ್ತರ ನೀಡುವಂತೆ ಕಾರ್ಖಾನೆಗಳ ವ್ಯವಸ್ಥಾಪಕ ನಿರ್ದೇಶಕರಿಗೆ ಜಿಲ್ಲಾಡಳಿತ ಸೂಚನೆ ನೀಡಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
