ವಿದ್ಯಾರ್ಥಿ ಪರಿಷತ್ ಹಾಗೂ ಎನ್‍ಎಸ್‍ಎಸ್ ಚಟುವಟಿಕೆಗಳ ಉದ್ಘಾಟನೆ

ದಾವಣಗೆರೆ

          ಆರ್.ಎಲ್.ಕಾನೂನು ಕಾಲೇಜಿನಲ್ಲಿ ಶುಕ್ರವಾರ ನಡೆದ ವಿದ್ಯಾರ್ಥಿ ಪರಿಷತ್ ಹಾಗೂ ಎನ್‍ಎಸ್‍ಎಸ್ ಚಟುವಟಿಕೆಗಳ ಉದ್ಘಾಟನಾ ಸಮಾರಂಭದಲ್ಲಿ ಹೈಕೋರ್ಟ್‍ನ ನಿವೃತ್ತ ನ್ಯಾಯಾಧೀಶರಾದ ಹೆಚ್.ಬಿಲ್ಲಪ್ಪ ಮಾತನಾಡಿದರು.

          ಈ ವೇಳೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಕುಲಕರ್ಣಿ ಅಂಬದಾಸ್, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎನ್.ಟಿ.ಮಂಜುನಾಥ್, ಕಾಲೇಜಿನ ಪ್ರಾಂಶುಪಾಲ ಡಾ.ಬಿ.ಎಸ್.ರೆಡ್ಡಿ ಹಾಜರಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ