ದಾವಣಗೆರೆ
ಏಪ್ರಿಲ್ 23 ರಂದು ನಡೆಯಲಿರುವ ಲೋಕಸಭಾ ಸಾರ್ವತ್ರಿಕ ಚುನಾವಣೆಗೆ ದಾವಣಗೆರೆ ಕ್ಷೇತ್ರದಿಂದ ಸ್ಪರ್ಧಿಸಲು ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಮಾ.28 ರಿಂದ ಆರಂಭವಾಗಿದ್ದು, ಮಾ.29 ರ ಇಂದು ಹರಿಹರ ತಾಲ್ಲೂಕಿನ ಮಲೆಬೆನ್ನೂರು ಗ್ರಾಮದ ಸೈಯದ್ ಜಬಿವುಲ್ಲಾ.ಕೆ, ವಯಸ್ಸು 55 ವರ್ಷಗಳು ಇವರು ಪಕ್ಷೇತರ ಅಭ್ಯರ್ಥಿಯಾಗಿ(ಸಾಮಾನ್ಯ) ಚುನಾವಣಾಧಿಕಾರಿ ಜಿ.ಎನ್.ಶಿವಮೂರ್ತಿ ಇವರಿಗೆ ಇಂದು ಜಿಲ್ಲಾಡಳಿತ ಕಚೇರಿಯಲ್ಲಿರುವ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
