ಮಾ.28 ರಂದು ಒಂದು ನಾಮಪತ್ರ ಸಲ್ಲಿಕೆ

ದಾವಣಗೆರೆ

         ಏಪ್ರಿಲ್ 23 ರಂದು ನಡೆಯಲಿರುವ ಲೋಕಸಭಾ ಸಾರ್ವತ್ರಿಕ ಚುನಾವಣೆಗೆ ದಾವಣಗೆರೆ ಕ್ಷೇತ್ರದಿಂದ ಸ್ಪರ್ಧಿಸಲು ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಮಾ.28 ರ ಇಂದಿನಿಂದ ಆರಂಭವಾಗಿದ್ದು, ಹರಿಹರ ತಾಲ್ಲೂಕಿನ ಹಾಲಿವಾಳ ಗ್ರಾಮದ ಗಣೇಶ್ ಬಿ.ಎ ಇವರು ಉತ್ತಮ ಪ್ರಜಾಕೀಯ ಪಕ್ಷದ ಅಭ್ಯರ್ಥಿಯಾಗಿ(ಸಾಮಾನ್ಯ) ಚುನಾವಣಾಧಿಕಾರಿ ಜಿ.ಎನ್.ಶಿವಮೂರ್ತಿ ಇವರಿಗೆ ಇಂದು ಜಿಲ್ಲಾಡಳಿತ ಕಚೇರಿಯಲ್ಲಿರುವ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು. ಅಭ್ಯರ್ಥಿಯೊಂದಿಗೆ 10 ಜನ ಸೂಚಕರು ಹಾಜರಿದ್ದರು.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

 

Recent Articles

spot_img

Related Stories

Share via
Copy link
Powered by Social Snap