ಹುಳಿಯಾರು:
ಹುಳಿಯಾರು ಕೋಡಿಪಾಳ್ಯದ ಕಾಂಕಾಳಿ ದೇವಾಲಯದ ಮುಂಭಾಗ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿಯೊಬ್ಬರು ಮೃತಪಟ್ಟಿದ್ದಾರೆ.
ಕೆಂಕೆರೆ ಗ್ರಾಮದ ಚಂದ್ರಯ್ಯ (50) ಮೃತ ವ್ಯಕ್ತಿ. ಗ್ರಾಮಕ್ಕೆ ನಡೆದು ಹೋಗುತ್ತಿರುವಾಗ ಬೈಕ್ ಸವಾರ ಡಿಕ್ಕಿ ಹೊಡೆದು ಗಾಯಗೊಂಡಿದ್ದರು. ತುಮಕೂರು ಸರ್ಕಾರಿ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ.ಇಲ್ಲಿನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ