ತುಮಕೂರು:
ನಗರದ ಬಿ.ಎಚ್.ರಸ್ತೆಯಲ್ಲಿರುವ ಸಿ.ಎನ್.ವಿ. ಛೇಂಬರ್ ಸಭಾಂಗಣದಲ್ಲಿ ಪಿಎಂ.ಜೆ. ಜ್ಯೂಯಲರ್ಸ್ ಮಳಿಗೆಯ ಆಭರಣ ಪ್ರದರ್ಶನದ ಉದ್ಘಾಟನಾ ಸಮಾರಂಭವನ್ನು ರಾಜ್ಯ ರೆಡ್‍ಕ್ರಾಸ್ ಸಭಾಪತಿ ಎಸ್.ನಾಗಣ್ಣ ನೆರವೇರಿಸಿದರು. ಚಿತ್ರದಲ್ಲಿ ಮಾರ್ಕೆಟಿಂಗ್ ಆಫೀಸರ್ ದೀಪಕ್ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
