ಹಿರೇಕೆರೂರು
ಹಿರೇಕೆರೂರು ಪಟ್ಟಣದಲ್ಲಿ ಹಾಗೂ ತಾಲೂಕಿನಲ್ಲಿ ಜನರು ಓಡಾಡುವುದು ಬೀತಿ ಮೂಡಿಸಿದೆ.ಸಾರ್ವಜನಿಕರು ತಮ್ಮ ದಿನನಿತ್ಯದ ಅವಶ್ಯಕವಿರುವ ಪದಾರ್ಥಗಳು, ಕಿರಾಣಿ, ಔಷಧ, ಆಸ್ಪತ್ರೆಗೆ ಹೋಗಲು ಅವಕಾಶ ಕಲ್ಪಿಸಿದೆ. ಆದರೆ ಇದನ್ನ ಬಳಸಿಕೊಂಡ ಕೆಲವು ಸಾರ್ವಜನಿಕರು, ಯುವಕರು ಇಲ್ಲಸಲ್ಲದ ಕಾರಣಗಳನ್ನು ಹೇಳಿ ರಸ್ತೆಯಲ್ಲಿ ಸುತ್ತಾಡುತ್ತಿರುವ ದೃಶ್ಯ ಶುಕ್ರವಾರ ಕಂಡು ಬಂದಿತು
ಸಾರ್ವಜನಿಕರನ್ನು ನಿಯಂತ್ರಿಸಲು ಗೃಹರಕ್ಷಕ ಸಿಬ್ಬಂದಿಗಳು, ಪೊಲೀಸ್ ಇಲಾಖೆ ಹರಸಾಹಸ ಪಡುತ್ತಿದ್ದಾರೆ .ಆದ್ದರಿಂದ ತಾಲೂಕಾಡಳಿತ ಮತ್ತು ಪೊಲೀಸ್ ಸಿಬ್ಬಂದಿ ಹೆಚ್ಚಿನ ಕಟ್ಟುನಿಟ್ಟಿನ ಸೂಚನೆಯನ್ನು ನೀಡುವ ಮೂಲಕ ಜನಸಂಚಾರ ಕಡಿಮೆ ಮಾಡಬೇಕಾಗಿದೆ
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ