ಕಂಪ್ಲಿ
ತಾಲ್ಲೂಕು ಸಮೀಪದ ಸಣಾಪುರ ಗ್ರಾಪಂ ವ್ಯಾಪ್ತಿಯ ಇಟಗಿ ಗ್ರಾಮದ ಆಂಜಿನೇಯ್ಯ ದೇವಸ್ಥಾನದ ಸಾರ್ವಜನಿಕ ಸ್ಥಳದಲ್ಲಿ ಆಡುತ್ತಿದ್ದ ಇಸ್ಪೀಟ್ ಅಡ್ಡೆ ಮೇಲೆ ಖಚಿತ ಮಾಹಿತಿ ಮೇರೆಗೆ ಪಿಎಸ್‍ಐ ಕೆ.ಬಿ.ವಾಸುಕುಮಾರ್ ಅವರ ನೇತೃತ್ವ ತಂಡ ಭಾನುವಾರ ದಾಳಿ ನಡೆಸಿ, 6 ಜನ ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ 2420 ನಗದು ವಶಕ್ಕೆ ಪಡೆದಿದ್ದಾರೆ. ಕಂಪ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ