ಲಂಡನ್: 

ಇತ್ತೀಚಿನ ದಿನಮಾನಗಳಲ್ಲಿ ಸಾಮಾಜಿಕ ಜಾಲತಾಣಗಳ ಮೂಲಕ ಜನರೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿರಲ್ಲು ಇತ್ತೀಚಿನ ರಾಜಕಾರಣಿಗಳು ಫೇಸ್ ಬುಕ್, ಟ್ವಿಟರ್ ನಲ್ಲಿ ಖಾತೆ ತೆರೆಯುತ್ತಿದ್ದಾರೆ.
ಇದಕ್ಕೆ ಅಪವಾದವೆಂಬಂತೆ ಜರ್ಮನಿಯ ಚಾನ್ಸಲರ್ ಏಂಜಲ್ ಮಾರ್ಕೆಲ್ ತಮ್ಮ ಫೇಸ್ ಬುಕ್ ಖಾತೆಯನ್ನು ನಿಷ್ಕ್ರಿಯಗೊಳಿಸುತ್ತಿರುವುದಾಗಿ ಘೋಷಿಸಿದ್ದಾರೆ ಎಂದು ತಿಳಿದು ಬಂದಿದೆ.
ಏಂಜಲ್ ಮಾರ್ಕೆಲ್ ಅವರ ಈ ಘೋಷಣೆ, ಅವರ ರಾಜಕೀಯ ಜೀವನದ ಅಂತಿಮ ಹಂತದಲ್ಲಿರುವ ಸುಳಿವು ಎಂದು ಊಹಿಸಲಾಗುತತ್ತಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
