ದಾವಣಗೆರೆ:
ಕಲಾಕುಂಚ ಸಾಂಸ್ಕತಿಕ ಸಂಸ್ಥೆಯ ಅಂಗ ಸಂಸ್ಥೆ ಯಕ್ಷರಂಗ ಸಂಸ್ಥೆಯ ಅಧ್ಯಕ್ಷರಾಗಿ ಮಲ್ಯಾಡಿ ಪ್ರಭಾಕರ ಶೆಟ್ಟಿ ಸರ್ವಾನುಮತದಿಂದ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಯಕ್ಷರಂಗದ ಪ್ರಧಾನ ಕಾರ್ಯದರ್ಶಿಯಾಗಿ ಬೇಳೂರು ಸಂತೋಷ್ ಕುಮಾರ ಶೆಟ್ಟಿ, ಖಜಾಂಚಿಯಾಗಿ ನೀಲಾವರ ಭಾಸ್ಕರ ನಾಯಕ್‍ರವರು ಅವಿರೋಧ ಆಯ್ಕೆಯಾದರು. ಚುನಾವಣಾಧಿಕಾರಿಯಾಗಿ ಕಲಾಕುಂಚ, ಯಕ್ಷರಂಗದ ಸಂಸ್ಥೆಗಳ ಸಂಸ್ಥಾಪಕರಾದ ಸಾಲಿಗ್ರಾಮ ಗಣೇಶ್ ಶೆಣೈ ಕಾರ್ಯನಿರ್ವಹಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ