ಬಿ ಎಸ್ ವೈರನ್ನು ಭೇಟಿ ಮಾಡಿದ ಪ್ರಹ್ಲಾದ ಮೋದಿ

ಬೆಂಗಳೂರು

   ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಸಹೋದರ ಪ್ರಹ್ಲಾದ ಮೋದಿ ಅವರು ಇಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಅವರ ಸ್ವಗೃಹದಲ್ಲಿ ಇಂದು ಸೌಹಾರ್ದಯುತವಾಗಿ ಭೇಟಿ ಮಾಡಿದರು.ಬಿಜೆಪಿ ಮಹಿಳಾ ಮೋರ್ಚಾದ ವಿಮಲಾ ಶಶಿಕುಮಾರ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ 

 

Recent Articles

spot_img

Related Stories

Share via
Copy link