ಶಿರಾ
ಅಂಬೇಡ್ಕರ್ ಭವನದಲ್ಲಿ ತಾಲೂಕು ಮಾದಿಗ ಹಾಲಿ ಮತ್ತು ನಿವೃತ್ತ ನೌಕರರ ಸಹಯೋಗದಲ್ಲಿ ಏರ್ಪಡಿಸಿದ್ದ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ದಿ.ಹೆಚ್.ಗುಂಡೂರಾಯರ ದತ್ತಿ ಪ್ರಶಸ್ತಿ ವಿಜೇತ ಪತ್ರಕರ್ತ ದೇವರಾಜು.ಎನ್ ಅವರನ್ನು ಸನ್ಮಾನಿಸಲಾಯಿತು. ಮಾಜಿ ಸಚಿವ ಟಿ.ಬಿ.ಜಯಚಂದ್ರ, ಸಂಸದ ಬಿ.ಎನ್.ಚಂದ್ರಪ್ಪ, ಸಾಹಿತಿ ಕೆ.ಬಿ.ಸಿದ್ದಯ್ಯ, ಜಿ.ಪಂ. ಸದಸ್ಯ ಕೆಂಚಮಾರಯ್ಯ, ಕೊಟ್ಟ ಶಂಕರ್, ನಿವೃತ್ತ ಮುಖ್ಯ ಶಿಕ್ಷಕ ಕೆ.ನರಸಿಂಹಯ್ಯ ಮತ್ತಿತರರು ಹಾಜರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
