ಮತದಾನ ಜಾಗೃತಿಗಾಗಿ ಪ್ರತಿಜ್ಞಾವಿಧಿ ಬೋಧನೆ

ದಾವಣಗೆರೆ :

      ಮಹಾನಗರ ಪಾಲಿಕೆವತಿಯಿಂದ ಲೋಕಸಭಾ ಸಾರ್ವತ್ರಿಕ ಚುನಾವಣೆಯ ಹಿನ್ನೆಲೆಯಲ್ಲಿ ಎಸ್.ಪಿ.ಎಸ್.ನಗರದಲ್ಲಿ ಮಹಿಳಾ ಸ್ವ-ಸಹಾಯ ಸಂಘಗಳ ಮಹಿಳೆಯರ ಮೂಲಕ ಮತದಾನ ಜಾಗೃತಿ ಅಭಿಯಾನ ನಡೆಯಿತು.ಕಾರ್ಯಕ್ರಮದಲ್ಲಿ ಏಪ್ರಿಲ್ 23 ರಂದು ಮತ ಚಲಾಯಿಸುತ್ತೇವೆಂದು ಪ್ರಮಾಣಿಕರಿಸಿ ಪ್ರತಿಜ್ಞಾ ವಿಧಿ ಭೋದಿಸಲಾಯಿತು. ಈ ಕಾರ್ಯಕ್ರಮದಲ್ಲಿ ಮಹಾನಗರ ಪಾಲಿಕೆ ಬಡತನ ನಿರ್ಮೂಲನ ಕೋಶದ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು, ಸ್ವ-ಸಹಾಯ ಸಂಘದ ಮಹಿಳೆಯರಿಗೆ ಮತ ಚಲಾಯಿಸುವ ಬಗ್ಗೆ ಅರಿವು ಮೂಡಿಸಲಾಯಿತು.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

 

Recent Articles

spot_img

Related Stories

Share via
Copy link