ಚುನಾವಣಾ ಪೂರ್ವಸಿದ್ದತಾ ಸಭೆ

ದಾವಣಗೆರೆ :

      ಲೋಕಸಭಾ ಸಾರ್ವತ್ರಿಕ ಚುನಾವಣೆ 2019ಕ್ಕೆ ಸಂಬಂಧಿಸಿದಂತೆ ಜಿಲ್ಲಾ ಮಟ್ಟದಲ್ಲಿ ರಚನೆಯಾಗಿರುವ ವಿವಿಧ 18 ತಂಡಗಳ ನೋಡಲ್ ಅಧಿಕಾರಿಗಳೊಂದಿಗೆ ಮಂಗಳವಾರ ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಜಿ.ಎನ್.ಶಿವಮೂರ್ತಿ ಸಭೆ ನಡೆಯಿತು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಪದ್ಮಾ ಬಸವಂತಪ್ಪ, ಹೆಚ್ಚುವರಿ ಎಸ್‍ಪಿ ಟಿ.ಜೆ.ಉದೇಶ್, ಜಿ.ಪಂ ಡಿ.ಎಸ್.ಭೀಮಾನಾಯ್ಕ, ಡಿಯುಡಿಸಿ ಯೋಜನಾ ನಿರ್ದೇಶಕಿ ನಜ್ಮಾ ಸೇರಿದಂತೆ ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

 

Recent Articles

spot_img

Related Stories

Share via
Copy link