ಫಲಾನುಭವಿಗಳಿಗೆ ಮೋಟಾರ್ ಪಂಪುಗಳ ವಿತರಣೆ

0
9

ಶಿರಾ

        ನಗರದ ಸಣ್ಣ ನೀರಾವರಿ ಇಲಾಖೆಯಲ್ಲಿ ಕೈಗೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಅರ್ಹ ಫಲಾನುಭವಿಗಳಿಗೆ ಮೋಟಾರ್ ಪಂಪುಗಳನ್ನು ಶಾಸಕ ಬಿ.ಸತ್ಯನಾರಾಯಣ್ ವಿತರಣೆ ಮಾಡಿದರು. ತಾ. ಜೆಡಿಎಸ್ ಅಧ್ಯಕ್ಷ ಆರ್.ಉಗ್ರೇಶ್, ಶ್ರೀರಂಗಪ್ಪ ಯಾದವ್, ಆರ್.ರಾಘವೇಂದ್ರ, ಬಿ.ಆರ್.ನಾಗಭೂಷಣ್, ನಟರಾಜ್, ಮಂಜುನಾಥ್ ಸೇರಿದಂತೆ ಅನೇಕ ಪ್ರಮುಖರು ಹಾಜರಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

LEAVE A REPLY

Please enter your comment!
Please enter your name here