ಬೆಂಗಳೂರು:
ಸ್ಯಾಂಡಲ್ವುಡ್ ಡ್ರಗ್ಸ್ ಪ್ರಕರಣದಲ್ಲಿ ವಿಚಾರಣಧೀನ ಖೈದಿಯಾಗಿರುವ ನಟಿ ರಾಗಿಣಿ ದ್ವಿವೇದಿ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಪ್ರಕರಣವನ್ನು ಅಕ್ಟೋಬರ್ 23ಕ್ಕೆ ವಿಚಾರಣೆ ಮುಂದೂಡಿದೆ.
ರಾಗಿಣಿ ಪರ ವಾದ ಮಂಡಿಸಿದ ವಕೀಲ ಮಹಮ್ಮದ್ ತಾಕೀರ್ ನಟಿ ರಾಗಿಣಿಗೆ ಜಾಮೀನು ನೀಡುವಂತೆ ಕೋರಿದ್ದರು. ಆದ್ರೆ, ಎನ್ಡಿಪಿಎಸ್ ವಿಶೇಷ ನ್ಯಾಯಾಲಯ ಅರ್ಜಿಯ ವಿಚಾರಣೆಯನ್ನ ಅಕ್ಟೋಬರ್ 23ಕ್ಕೆ ಮುಂದೂಡಿದೆ. ಹಾಗಾಗಿ ತುಪ್ಪದ ಬೆಡಗಿ ರಾಗಿಣಿ ಮುಂದಿನ ವಾರದವರೆಗೂ ಪರಪ್ಪನ ಆಗ್ರಹಾರದಲ್ಲಿಯೇ ಇರಬೇಕಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ