ರೈತ ಸಂಘದ ಶಾಖೆ ಉದ್ಘಾಟನೆ

ಹಾವೇರಿ :

      ಜಿಲ್ಲೆಯ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಗ್ರಾಮದಲ್ಲಿ ಉತ್ತರ ಕರ್ನಾಟಕ ರೈತ ಸಂಘದ ಗ್ರಾಮ ಘಟಕವನ್ನು ಜಿಲ್ಲಾಧ್ಯಕ್ಷ ಹನುಮಂತಪ್ಪ ದಿವಿಗೀಹಳ್ಳಿ ಉದ್ಘಾಟಿಸಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಫಕ್ಕಿರೇಶ್ ಡಿ ಕಾಳಿ . ಬ್ಯಾಡಗಿ ತಾಲೂಕು ಅಧ್ಯಕ್ಷ ಹೊನ್ನಪ್ಪ ಬಾರ್ಕಿ.ಮುಖಂಡ ಫಕ್ಕಿರಗೌಡ ಗಾಜೀಗೌಡ್ರ ಜಗದೀಶ ಕುಸಗೂರು ಬಸಣ್ಣ ಮೂಲಿಮನಿ  ಹಾಗೂ ಜಿಲ್ಲಾ ಘಟಕದ ಪದಾಧಿಕಾರಿಗಳು ಹಾಗೂ ರೈತರು ಭಾಗವಹಿಸಿದ್ದರು

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link