ಸರಳವಾಗಿ ಡಾ.ರಾಜಕುಮಾರ್ ಜಯಂತಿ ಆಚರಣೆ

ದಾವಣಗೆರೆ

     ಏ.24 ರಂದು ಬೆಳಿಗ್ಗೆ ಡಾ ರಾಜಕುಮಾರ್ ಜಯಂತಿ ಆಚರಣೆಯನ್ನು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಡಾ.ರಾಜಕುಮಾರ್‍ರವರ ಭಾವಚಿತ್ರಕ್ಕೆ ಪುಷ್ಪ ಅರ್ಪಿಸುವ ಮೂಲಕ ಡಾ.ರಾಜಕುಮಾರ್ ಇವರ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಡಿಹೆಚ್‍ಓ ಡಾ.ತ್ರಿಪುಲಾಂಭ, ವಾರ್ತಾಧಿಕಾರಿ ಅಶೋಕ್‍ಕುಮಾರ್.ಡಿ, ಕನ್ನಡ ಮತ್ತು ಸಂಸ್ಕತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ್ ಬೆಕ್ಕೇರಿ ಹಾಗೂ ಜಿಲ್ಲಾ ಮಟ್ಟದ ಇತರೆ ಅಧಿಕಾರಿಗಳು ಪಾಲ್ಗೊಂಡಿದ್ದರು.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link