ಬೆಂಗಳೂರು
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಕೇಂದ್ರ ಕಛೇರಿಯಲ್ಲಿ, 63 ನೇ ಕನ್ನಡ ರಾಜ್ಯೋತ್ಸವವನ್ನು, ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ.ಎಸ್.ಆರ್.ಉಮಾಶಂಕರ್, ರವರು ಕನ್ನಡಾಂಬೆ ತಾಯಿ ಭುವನೇಶ್ವರಿಗೆ ಪುಷ್ಪ ನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಶ್ರೀ. ಪಿ.ಆರ್.ಶಿವಪ್ರಸಾದ್, ಕಆಸೇ, ನಿರ್ದೇಶಕರು (ಸಿಬ್ಬಂದಿ ಮತ್ತು ಪರಿಸರ)ರವರು ಹಾಗೂ ಹಿರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
