ಸಿರಾ
ಹುಲಿಕುಂಟೆ ಹೋಬಳಿಯ ನಾಡ ಕಚೇರಿಯಲ್ಲಿ 63 ನೇ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು. ಉಪ ತಹಶೀಲ್ದಾರ್ ಚಿದನಂದ್ ಹಾಗೂ ಕಂದಾಯ ಇಲಾಖೆ ಸಿಬ್ಬಂದಿ ಇದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Powered by FILMY SCOOP | © 2022 | Praja Pragathi - All Rights Reserved
Powered by FILMY SCOOP | © 2022 | Praja Pragathi - All Rights Reserved