ತುಮಕೂರು
ಬೆಳಗುಂಬದ ಭಾರತೀಯ ರೆಡ್‍ಕ್ರಾಸ್ ಸಂಸ್ಥೆ, ಶ್ರವಣದೋಷವುಳ್ಳ ಮಕ್ಕಳ ಉಚಿತ ವಸತಿಯುತ ಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವ ಸಮಾರಂಭ ನಡೆಯಿತು.
ರಾಜ್ಯ ಭಾರತೀಯ ರೆಡ್‍ಕ್ರಾಸ್ ಸಂಸ್ಥೆಯ ಸಭಾಪತಿಗಳು ಎಸ್ ನಾಗಣ್ಣ, ಜಿಲ್ಲಾ ಆರೋಗ್ಯಾಧಿಕಾರಿ ಡಾ|| ಚಂದ್ರಿಕಾ ಬಿ.ಆರ್, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಕಲ್ಯಾಣಾಧಿಕಾರಿ ಎಂ. ರಮೇಶ್, ಜಂಟಿ ಕಾರ್ಯದರ್ಶಿ ಹೆಚ್.ಜಿ ಚಂದ್ರಶೇಖರ್, ಖಜಾಂಚಿ ವಾಸುದೇವ್, ಬೆಳಗುಂಬ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಕೃಷ್ಣಮೂರ್ತಿ ಹೆಚ್.ಸಿ, ವಾಣಿ ಡೆಫ್ ಚಿಲ್ಡ್ರನ್ ಫೌಂಡೇಷನ್‍ನ ಕಾರ್ಯನಿರ್ವಾಹಕ ನಿರ್ದೇಶಕಿ ಸುಮೇಧ ವಿಜಯಲಕ್ಷ್ಮೀ ಜೋಗ್ಲೇಕರ್, ಶಾಲೆಯ ಸಭಾಪತಿ ಪ್ರೊ.ಕೆ. ಚಂದ್ರಣ್ಣ ಮತ್ತು ಭಾರತೀಯ ರೆಡ್‍ಕ್ರಾಸ್ ಸಂಸ್ಥೆಯ ನಿರ್ದೇಶಕರು ಹಾಗೂ ಸದಸ್ಯರುಗಳು, ಶಾಲೆಯ ಮುಖ್ಯೋಪಾಧ್ಯಾಯರು, ಶಾಲಾ ಸಿಬ್ಬಂದಿಗಳು, ವಿದ್ಯಾರ್ಥಿಗಳು ಹಾಗೂ ಪೋಷಕರು, ಮತ್ತು ಇತರೆ ಗಣ್ಯರು ಉಪಸ್ಥಿತರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ