ಹರಿಹರದಲ್ಲಿ ಚುನಾವಣಾ ಕರ್ತವ್ಯ ಮತ್ತು ತಯಾರಿ ಕುರಿತು ಸಭೆ

ದಾವಣಗೆರೆ

       ಲೋಕಸಭಾ ಸಾರ್ವತ್ರಿಕ ಚುನಾವಣೆ 2019 ಕ್ಕೆ ಸಂಬಂಧಿಸಿದಂತೆ ಹರಿಹರ ನಗರಸಭೆ ಸಭಾಂಗಣದಲ್ಲಿ ಇಂದು ಸೆಕ್ಟರ್ ಅಧಿಕಾರಿಗಳಿಗೆ, ಪಿಡಿಓಗಳಿಗೆ ಮತ್ತು ಕಂದಾಯ ಇಲಾಖೆಯ ಸಿಬ್ಬಂದಿಗಳಿಗೆ ಚುನಾವಣಾ ಸಿಬ್ಬಂದಿಗಳಿಗೆ ಚುನಾವಣಾ ಕರ್ತವ್ಯಗಳ ಬಗ್ಗೆ ಹಾಗೂ ಮತದಾನ ಕೇಂದ್ರದ ಮೂಲಭೂತ ಸೌಕರ್ಯಗಳ ವ್ಯವಸ್ಥೆ ಬಗ್ಗೆ ಸಭೆ ನಡೆಸಲಾಯಿತು.

        ಸಭೆಯಲ್ಲಿ ಸಹಾಯಕ ಚುನಾವಣಾಧಿಕಾರಿ ಬಿ.ರಾಮಾಂಜನೇಯ, ಹರಿಹರ ತಹಶೀಲ್ದಾರ ಯು.ನಾಗರಾಜ ನಗರಸಭೆ ಆಯುಕ್ತರಾದ ಲಕ್ಷ್ಮೀ, ತಾ.ಪಂ. ಇಓ ಅನಂತರಾಜ್, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಹಾಗೂ ಸೆಕ್ಟರ್ ಅಧಿಕಾರಿಗಳು ಹಾಜರಿದ್ದರು.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

 

Recent Articles

spot_img

Related Stories

Share via
Copy link
Powered by Social Snap