ತುಮಕೂರು
ಸಿದ್ದಗಂಗಾ ಮಠದಲ್ಲಿ ಕಿರಿಯಶ್ರೀಗಳು ನೀಡಿರುವ ಹೇಳಿಕೆ ಪ್ರಕಾರ ಪ್ರತಿದಿನವೂ ಶ್ರೀಗಳ ಆರೋಗ್ಯದ ಬಗ್ಗೆ ಮಾಹಿತಿ ಪಡೆಯುತ್ತಿದ್ದು,ಯಥಾ ಸ್ಥಿತಿ ಮುಂದುವರೆದಿದೆ ಎಂದು ತಿಳಿದು ಬಂದಿದೆ.
ಆದರೆ ಮಠದಲ್ಲಿ ಇರಬೇಕು ಅನ್ನೋದು ಶ್ರೀಗಳ ಅಪೇಕ್ಷೆಯಾಗಿದ್ದು ಅದನ್ನ ನಾವು ಯೋಚಿಸುತ್ತಿದ್ದೇವೆ ಎಂದು ತಿಳಿಸಿದ್ದಾರೆ ಎಂದು ವರದಿಯಾಗಿದೆ. ಸದ್ಯಕ್ಕೆ ಅದು ಇನ್ನೂ ತೀರ್ಮಾನ ಮಾಡಿಲ್ಲ. ಕಿರಿಯ ಶ್ರೀಗಳಾದ ಸಿದ್ದಲಿಂಗಸ್ವಾಮೀಜಿ ಸ್ಪಷ್ಟನೆ ನೀಡಿದ್ದಾರೆ ಎಂದು ಜಿಲ್ಲಾಧಿಕಾರಿ ರಾಕೇಶ್ ಕುಮಾರ್ ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ