ಸಾಣೇಹಳ್ಳಿ:
ಇತ್ತೀಚೆಗೆ ಸಾಣೇಹಳ್ಳಿ ಕೆರೆ ಅಭಿವೃದ್ಧಿ ಕಾಮಗಾರಿಯ ಉದ್ಘಾಟನಾ ಸಮಾರಂಭ ನಡೆಯಿತು.ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಸಾಣೇಹಳ್ಳಿ ಶ್ರೀಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ, ಭಗೀರಥ ಪೀಠದ ಡಾ.ಶ್ರೀ ಪುರುಷೋತ್ತಮಾನಂದಪುರಿ ಸ್ವಾಮೀಜಿ, ಕುಂಚಿಟಿಗ ಮಹಾಸಂಸ್ಥಾನದ ಡಾ.ಶ್ರೀಶಾಂತವೀರ ಸ್ವಾಮೀಜಿ, ಶ್ರೀತಿಪ್ಪೇರುದ್ರ ಸ್ವಾಮೀಜಿ, ಅನ್ನದಾನಿಭಾರತಿ ಹಡಪದ ಅಪ್ಪಣ ಗುರುಪೀಠದ ಶ್ರೀಅನ್ನದಾನೇಶ್ವರ ಸ್ವಾಮೀಜಿ ದಿವ್ಯ ಸಾನ್ನಿಧ್ಯವಹಿಸಿದ್ದರು.
ಕಾರ್ಯಕ್ರಮದಲ್ಲಿ ಕರುಣಾ ಜೀವನ ಟ್ರಸ್ಟನ ಶಿವನಕೆರೆ ಬಸವಲಿಂಗಪ್ಪ, ಹೊಸದುರ್ಗದ ಶಾಸಕ ಗೂಳಿಹಟ್ಟಿ ಡಿ ಶೇಖರ್, ಸಾಣೇಹಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷರು, ಪಿ.ಡಿ.ಓ ಮತ್ತು ಸದಸ್ಯರುಗಳು ಹಾಗೂ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
