ಹಾವೇರಿ :
ರೆಡ್ ಕ್ರಾಸ್ ಸಂಸ್ಥೆ ಮತ್ತು ಕಾರ್ಮಿಕ ಇಲಾಖೆ ಸಹಯೋಗದೊಂದಿಗೆ ಜಿಲ್ಲೆಯ ಹಾನಗಲನಲ್ಲಿ ಕಾರ್ಮಿಕರಿಗೆ ಸ್ಯಾನಿಟ್ಯೆಸರ್,ಮಾಸ್ಕ, ಸೋಪ್ ವಿತರಿಸಲಾಯಿತು.
ಈ ಸಂದರ್ಭದಲ್ಲಿ ರೆಡ್ ಕ್ರಾಸ್ ಸಂಸ್ಥೆ ಜಿಲ್ಲಾಧ್ಯಕ್ಷರಾದ ಸಂಜೀವಕುಮಾರ ನೀರಲಗಿ,ಜಿಲ್ಲೆ- ತಾಲೂಕಿನ ಪದಾಧಿಕಾರಿಗಳು, ಕಾರ್ಮಿಕ ಇಲಾಖೆಯ ಅಧಿಕಾರಿಗಳು ಪಾಲ್ಗೊಂಡಿದ್ದರು.