ಹೊಸಪೇಟೆ :
ಅಖಿಲ ಭಾರತ ಕಾಂಗ್ರೆಸ್ ಸಮಿತಿ, ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷರ ಅನುಮೋದನೆ ಯನ್ವಯ ಕೊಟಗಿನಹಾಳ್ ಎಚ್.ಹುಲುಗಪ್ಪ ಇವರನ್ನು ಬಳ್ಳಾರಿ ಗ್ರಾಮೀಣ ಕಾಂಗ್ರೆಸ್ ಸಮಿತಿಯ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷರನ್ನಾಗಿ ರಾಜ್ಯಾಧ್ಯಕ್ಷ ಎಫ್.ಎಚ್.ಜಕ್ಕಪ್ಪನವರ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.ಕಾಂಗ್ರೆಸ್ ಪಕ್ಷದ ತತ್ವ ಸಿದ್ದಾಂತ ಮತ್ತು ಶಿಸ್ತಿಗೆ ಒಳಪಟ್ಟು ಕಾಂಗ್ರೆಸ್ ಪಕ್ಷವನ್ನು ಜಿಲ್ಲೆಯಲ್ಲಿ ಸಂಘಟಿಸಲು ಶ್ರಮಿಸುವಂತೆ ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ