ತುಮಕೂರು
ಜಿಲ್ಲೆಯ ಕೊರಟಗೆರೆ ತಾಲೂಕಿನ ಬೇಟ್ಟಸೀತಕಲ್ ಗ್ರಾಮದಲ್ಲಿ ನಡೆದ ಜ್ಞಾನಸಿರಿ ಪಬ್ಲಿಕ್ ಸ್ಕೂಲ್ ನ ವಾರ್ಷಿಕೋತ್ಸವ ಹಾಗು ಉಚಿತ ಆರೋಗ್ಯ ತಪಾಸಣೆ ಶಿಬಿರ ಸಮಾರಂಭದಲ್ಲಿ ಕಾಯಕಯೋಗಿ ಜಗದ್ಗುರು ಡಾ.ಶ್ರೀ ಶಾಂತವೀರ ಮಹಾಸ್ವಾಮೀಜಿ ದಿವ್ಯಸಾನಿಧ್ಯ ವಯಿಸಿ ದರ್ಶನ ಆಶೀರ್ವಾದ ಮಾಡಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
