ಶ್ರೀವೆಂಕಟೇಶ್ವರ ದೇವಾಲಯದಲ್ಲಿ ಶರನ್ನವರಾತ್ರೋತ್ಸವ

0
8

ಬಳ್ಳಾರಿ

        ನಗರದ ಸತ್ಯನಾರಾಯಣ ಪೇಟೆ ಶ್ರೀವೆಂಕಟೇಶ್ವರ ದೇವಾಲಯದಲ್ಲಿ ಶರನ್ನವರಾತ್ರೋತ್ಸವ ನಿಮಿತ್ತ ಶುಕ್ರವಾರ ಸಂಜೆ ಹಮ್ಮಿಕೊಂಡಿದ್ದ ಕಲ್ಪವೃಕ್ಷ ವಾಹನ ಉತ್ಸವದಲ್ಲಿ ನಗರದ ಶ್ರೀಮಧ್ವ ಸದನ ಭಜನಾ ಮಂಡಳಿ ಸದಸ್ಯರು ಸಾಮೋಹಿಕ ಭಜನೆ ಮಾಡಿ ದೇವರಿಗೆ ಭಕ್ತಿ ಸಮರ್ಪಿಸಿದರು. ಈ ವೇಳೆ ಮಕ್ಕಳ ಕೋಲಾಟ ಎಲ್ಲರ ಗಮನಸೆಳೆಯಿತು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

LEAVE A REPLY

Please enter your comment!
Please enter your name here