ಶರನ್ನವರಾತ್ರಿ ಮತ್ತು ದಸರಾ ಮಹೋತ್ಸವದ ಉದ್ಘಾಟನೆ

ಹೊನ್ನಾಳಿಯ

       ಹಿರೇಕಲ್ಮಠದಲ್ಲಿ ಬುಧವಾರ ರಾತ್ರಿ ಹಮ್ಮಿಕೊಂಡಿದ್ದ ಶರನ್ನವರಾತ್ರಿ ಮತ್ತು ದಸರಾ ಮಹೋತ್ಸವದ ಉದ್ಘಾಟನಾ ಸಮಾರಂಭದಲ್ಲಿ ಶಾಸಕ ಎಂ.ಪಿ. ರೇಣುಕಾಚಾರ್ಯ “ಹಿರೇಕಲ್ಮಠದ ವೈಭವ” ಸಿಡಿ ಬಿಡುಗಡೆ ಮಾಡಿದರು. ಗೀತ ರಚನಕಾರ-ಗಾಯಕ ಕಡದಕಟ್ಟೆ ತಿಮ್ಮಪ್ಪ, ಒಡೆಯರ್ ಡಾ. ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ, ರಾಂಪುರ ಬೃಹನ್ಮಠದ ವಿಶ್ವೇಶ್ವರ ಶಿವಾಚಾರ್ಯ ಹಾಲಸ್ವಾಮೀಜಿ, ಹೊಟ್ಯಾಪುರ ಹಿರೇಮಠದ ಗಿರಿಸಿದ್ಧೇಶ್ವರ ಶಿವಾಚಾರ್ಯ ಸ್ವಾಮೀಜಿ, ಸಂಸದ ಜಿ.ಎಂ. ಸಿದ್ಧೇಶ್ವರ ಇತರರು ಇದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

Recent Articles

spot_img

Related Stories

Share via
Copy link