ಹಾವೇರಿ :
ಬಿಜೆಪಿ ಪಕ್ಷದ ಲೋಕಸಭಾ ಅಭ್ಯರ್ಥಿ ಶಿವಕುಮಾರ ಉದಾಸಿ ಬದಾಮಿ ನಗರದ ಹಂಪಿ ಹೇಮಕೂಟ ಗಾಯಿತ್ರಿ ಪೀಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಶ್ರೀ ದಯಾನಂದ ಪುರಿ ಮಹಾಸ್ವಾಮಿಜಿಗಳವರ ದರ್ಶನ ಮಾಡಿ ಆರ್ಶಿವಾದ ಪಡೆದರು. ಈ ಸಂದರ್ಭದಲ್ಲಿ ಲೋಕಸಭಾ ಸದಸ್ಯರ ಧರ್ಮಪತ್ನಿ ಹಾಗೂ ಪ್ರಮುಖ ಮುಖಂಡರು ಪಾಲ್ಗೊಂಡಿದ್ದರು.

Powered by FILMY SCOOP | © 2022 | Praja Pragathi - All Rights Reserved