ಬೆಂಗಳೂರು:

ತುಮಕೂರಿನ ಪ್ರಸಿದ್ಧ ಯಾತ್ರಾ ಕ್ಷೇತ್ರ ಸಿದ್ದಗಂಗೆಯ ಆರಾಧ್ಯದೈವ ತ್ರಿವಿಧ ದಾಸೋಹಿ, ನಡೆದಾಡುವ ದೇವರಿಗೆ ಈ ಬಾರಿ ‘ಭಾರತ ರತ್ನ’ ನೀಡಿ ಗೌರವಿಸದೇ ಇರುವುದಕ್ಕೆ ಭಾರಿ ಆಕ್ರೋಶ ಕಾರಣವಾಗಿದೆ.
ಸಿದ್ದಗಂಗಾ ಶ್ರೀಗಳಿಗೆ ‘ಭಾರತ ರತ್ನ’ ದೊರೆಯದ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದು, ಪ್ರಶಸ್ತಿಯನ್ನು ಪ್ರೀತಿಯಿಂದ ಕೇಳುವುದು ತಪ್ಪಲ್ಲ. ಹಾಗಂತ ಪ್ರತಿಭಟನೆ ಮಾಡಿದರೆ ಅದು ತಪ್ಪು. ನಾವು ಪ್ರಶಸ್ತಿ ಕಡೆ ಗಮನಹರಿಸುವುದಿಲ್ಲ. ಪ್ರಶಸ್ತಿಯ ಇಚ್ಛೆ ಕೂಡ ನಮಗೆ ಇಲ್ಲ ಅಂತ ಹೇಳಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ








