ವಿಧಾನಸಭೆ ಪ್ರತಿಪಕ್ಷ ನಾಯಕರಾಗಿ ಸಿದ್ದರಾಮಯ್ಯ ಹೆಸರು ಘೋಷಣೆ..!

ಬೆಂಗಳೂರು

      ಕಾಂಗ್ರಸ್ ಪಕ್ಷದಲ್ಲಿ ಇಷ್ಟು ದಿನ ಇದ್ದ ರಾಜ್ಯ ವಿಧಾನಸಭೆಯ ವಿರೋಧ ಪಕ್ಷದ ನಾಯಕನ ಆಯ್ಕೆ ಗೊಂದಲಕ್ಕೆ ಹೈಕಮಾಂಡ್ ತೆರೆ ಎಳೆದಿದ್ದು ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ವಿರೋಧ ಪಕ್ಷದ ನಾಯಕನ್ನನಾಗಿ ಘೋಷಿಸಿದೆ.

    ಈ ವಿಷಯವನ್ನು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ಈ ಘೋಷಣೆ ಮಾಡಿದ್ದಾರೆ. ಇದೇ ಸಂದರ್ಭ ಪರಿಷತ್ ವಿಪಕ್ಷ ನಾಯಕನಾಗಿ ಎಸ್.ಆರ್ ಪಾಟೀಲ್ ರನ್ನು ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap