ಬೆಂಗಳೂರು
ಕಾಂಗ್ರಸ್ ಪಕ್ಷದಲ್ಲಿ ಇಷ್ಟು ದಿನ ಇದ್ದ ರಾಜ್ಯ ವಿಧಾನಸಭೆಯ ವಿರೋಧ ಪಕ್ಷದ ನಾಯಕನ ಆಯ್ಕೆ ಗೊಂದಲಕ್ಕೆ ಹೈಕಮಾಂಡ್ ತೆರೆ ಎಳೆದಿದ್ದು ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ವಿರೋಧ ಪಕ್ಷದ ನಾಯಕನ್ನನಾಗಿ ಘೋಷಿಸಿದೆ.
ಈ ವಿಷಯವನ್ನು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ಈ ಘೋಷಣೆ ಮಾಡಿದ್ದಾರೆ. ಇದೇ ಸಂದರ್ಭ ಪರಿಷತ್ ವಿಪಕ್ಷ ನಾಯಕನಾಗಿ ಎಸ್.ಆರ್ ಪಾಟೀಲ್ ರನ್ನು ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.“
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ