ಬೆಂಗಳೂರು:
ಬಿಜೆಪಿಯಿಂದ ಅಮಾನತುಗೊಂಡಿದ್ದ ಬಳ್ಳಾರಿ ಜಿಲ್ಲೆ ಹೂವಿನಹಡಗಲಿಯ ಓ. ದೊ. ಗಂಗಪ್ಪ ಹಾಗೂ ಸಂಡೂರಿನ ಹನುಮಂತ ಬಂಗಾರು ಇವರ ಅಮಾನತನ್ನು ರಾಜ್ಯ ಬಿಜೆಪಿ ಅಧ್ಯಕ್ಷ ಶ್ರೀ ಬಿ.ಎಸ್. ಯಡಿಯೂರಪ್ಪನವರು ರದ್ದುಗೊಳಿಸಿದ್ದಾರೆ.
ನವೆಂಬರ್ 3 ರಂದು ನಡೆಯಲಿರುವ ಬಳ್ಳಾರಿ ಲೋಕಸಭಾ ಉಪಚುನಾವಣೆಯಲ್ಲಿ ಈ ಇಬ್ಬರೂ ಪ್ರಮುಖರು ತಮ್ಮ ಸಂಪೂರ್ಣ ಶಕ್ತಿ ಹಾಕಿ ಬಿಜೆಪಿ ಅಭ್ಯರ್ಥಿಯ ಗೆಲುವಿಗಾಗಿ ಶ್ರಮಿಸುವಂತೆ ಯಡಿಯೂರಪ್ಪ ಸೂಚಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
