ಬೆಂಗಳೂರು
ಸಂಶೋಧಕ ಎಂ.ಎಂ. ಕಲಬುರ್ಗಿ ಹತ್ಯೆ ಪ್ರಕರಣ ವಿಚಾರದಲ್ಲಿ ಕರ್ನಾಟಕ ರಾಜ್ಯ ಸರ್ಕಾರ ಯಾವುದೇ ರೀತಿಯ ಕ್ರಮ ಕೈಗೊಳ್ಳದೇ ವಿಳಂಬಧೋರಣೆ ಪ್ರದರ್ಶಿಸುತ್ತಿದೆ ಎಂದು ಸುಪ್ರೀಂ ಕೋರ್ಟ್ ತರಾಟೆಗೆ ತೆಗೆದುಕೊಂಡಿದೆ.
ಆರ್.ಎಫ್. ನಾರಿಮನ್ ಮತ್ತು ನವೀನ್ ಸಿನ್ಹಾ ದ್ವಿಸದಸ್ಯ ಪೀಠ ಕಲಬುರ್ಗಿ ಹತ್ಯೆ ಪ್ರಕರಣ ತನಿಖಾ ವಿಚಾರದಲ್ಲಿ ಯಾವುದೇ ರೀತಿ ಕ್ರಮ ಕೈಗೊಂಡಿದೆ ಎಂಬ ಬಗ್ಗೆ ಎರಡು ವಾರಗಳಲ್ಲಿ ವರದಿ ನೀಡುವಂತೆ ತಿಳಿಸಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
