ನವದೆಹಲಿ
ಕೇಂದ್ರ ರೈಲ್ವೇ ರಾಜ್ಯ ಖಾತೆ ಸಚಿವ ಸುರೇಶ ಅಂಗಡಿ(65) ನಿಧನ ಹೊಂದಿದ್ದಾರೆ. ಅನಾರೋಗ್ಯದಿಂದ ಚಿಕಿತ್ಸೆ ಪಡೆಯುತ್ತಿದ್ದ ಸುರೇಶ ಅಂಗಡಿ ಚಿಕಿತ್ಸೆ ಫಲಕಾರಿಯಾಗದೇ ದೆಹಲಿಯ ಏಮ್ಸ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ.
ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಅನಾರೋಗ್ಯದಿಂದ ಚಿಕಿತ್ಸೆ ಪಡೆಯುತ್ತಿದ್ದ ಕೇಂದ್ರ ಸಚಿವ ಸುರೇಶ ಅಂಗಡಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಬೆಳಗಾವಿ ಲೋಕಸಭೆ ಕ್ಷೇತ್ರದಿಂದ 4 ಬಾರಿ ಲೋಕಸಭೆ ಸದಸ್ಯರಾಗಿ ಆಯ್ಕೆಯಾಗಿದ್ದ ಸುರೇಶ ಅಂಗಡಿ ಸಧ್ಯ ರೈಲ್ವೇ ಖಾತೆ ರಾಜ್ಯ ಸಚಿವರಾಗಿ ಸೇವೆ ಸಲ್ಲಿಸುತ್ತಿದ್ದರು.