ಹೊಸದುರ್ಗ:
ಸಾಣೇಹಳ್ಳಿ ಮಠದ ಡಾ.ಪಂಡಿತಾರಾಧ್ಯ ಶಿವಚಾರ್ಯ ಸ್ವಾಮೀಜಿಯವರು ಅಸ್ಟ್ರೇಲಿಯಾ ಪ್ರವಾಸ ಕೈಗೊಂಡಿರುವ ಹಿನ್ನೆಲೆಯಲ್ಲಿ ಕುಂಚಿಟಿಗ ಮಠದ ಡಾ.ಶಾಂತವೀರ ಸ್ವಾಮೀಜಿ ಹಾಗೂ ಕನಕ ಗುರುಪೀಠದ ಈಶ್ವರಾನಂದಪುರಿ ಸ್ವಾಮೀಜಿಯವರು ಶನಿವಾರ ತರಳಬಾಳು ಸಿರಿಗೆರೆ ಮಠಕ್ಕೆ ಭೇಟಿ ನೀಡಿ ಶುಭಕೋರಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
