ಪಠ್ಯಪುಸ್ತಕಗಳಿಗೆ ಕ್ಯುಆರ್ ಕೋಡ್

ಬೆಂಗಳೂರು: 
          ಇಡೀ ದೇಶದಲ್ಲೇ ಮೊದಲ ಬಾರಿಗೆ ರಾಜ್ಯ ಸರ್ಕಾರದಿಂದ 6ರಿಂದ 10ನೇ ತರಗತಿಯವರೆಗೆ ಪೂರೈಕೆ ಮಾಡುವ ಪಠ್ಯಪುಸ್ತಕಗಳಿಗೆ ಕ್ಯುಆರ್ ಕೋಡ್ (QR code)ನ್ನು ಬಳಸಲಾಗುತ್ತದೆ ಎಂದು ಮಂಡಳಿ ತಿಳಿಸಿದೆ.
        ಇದರಿಂದ ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಪೋಷಕರು ಅಧ್ಯಯನದ ವಿಷಯಗಳನ್ನು ಡಿಜಿಟಲ್ ಮೂಲಕ ಡೌನ್ ಲೋಡ್ ಮಾಡಿಕೊಳ್ಳಬಹುದು.ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ(ಡಿಎಸ್ಇಆರ್ ಟಿ)ಯ ಅಭಿಯಾನವಾಗಿದ್ದು ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಜಾರಿಗೆ ಬರಲಿದೆ ಎಂದು ತನ್ನ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ .

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap