ಗುಬ್ಬಿ
ಸರ್ಕಾರದ ಆದೇಶದಂತೆ ಕಂದಾಯ ಇಲಾಖೆ, ಪೊಲೀಸ್ ಇಲಾಖೆ ಮತ್ತು ಅಬಕಾರಿ ಇಲಾಖೆ ಅಧಿಕಾರಿಗಳು ಮದ್ಯದ ಅಂಗಡಿಗಳ ಜಂಟಿ ಪರಿಶೀಲನೆ ಮಾಡಿದ ನಂತರ, ಸಂಜೆಯ ಹೊತ್ತಿಗೆ ಮದ್ಯ ಮಾರಾಟಕ್ಕೆ ಅನುಮತಿ ನೀಡಲಾಯಿತು. ಸಂಜೆ ವೇಳೆಗೆ ಮದ್ಯದ ಅಂಗಡಿಗಳು ಬಾಗಿಲು ತೆರೆಯುತ್ತಿದ್ದಂತೆ, ಬೆಳಗ್ಗೆಯಿಂದ ಚಾತಕ ಪಕ್ಷಿಗಳಂತೆ ಕಾಯುತ್ತಿದ್ದ ಮದ್ಯಪ್ರಿಯರು ಸಾಮಾಜಿಕ ಅಂತರವನ್ನು ಮರೆತು ಖರೀದಿಯಲ್ಲಿ ತೊಡಗಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ