ತುಮಕೂರು : ಸಿಡಿಲು ಬಡಿದು ತೆಂಗಿನ ಮರಕ್ಕೆ ಬೆಂಕಿ ..!!

0
483

ತುಮಕೂರು 

      ನಗರದಲ್ಲಿ ಇಂದು ಸಂಜೆ ಸುರಿದ ಭಾರಿ ಗಾಳಿ ಮಳೆಗೆ ಕೆ ಆರ್ ಬಡಾವಣೆಯ ಹತ್ತಿರದಲ್ಲಿರುವ ತುಮಕೂರು ಗ್ರಾಮಾಂತರ  ಪೊಲೀಸ್ ಠಾಣೆಯ ಪಕ್ಕದಲ್ಲಿನ ತೆಂಗಿನ ಮರಕ್ಕೆ ಸಿಡಿಲು ಬಡಿದು ಬೆಂಕಿ ಹೊತ್ತಿಕೊಂಡಿದೆ.