ಗುಬ್ಬಿ
ತಾಲ್ಲೂಕಿನ ನಿಟ್ಟೂರು ಹೋಬಳಿಯ ಎಂ ಎನ್ ಕೋಟೆ ಸಮೀಪದ ಮುದ್ದಪುರ ಗೇಟ್ ಬಳಿ ದ್ವಿಚಕ್ರ ವಾಹನಗಳ ನಡುವೆ ನಡೆದ ಅಪಘಾತದಲ್ಲಿ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಸಿಂಗದಹಳ್ಳಿ ಗ್ರಾಮದ ದರ್ಶನ್ (21) ಮೃತಪಟ್ಟಿದ್ದಾನೆ. ಚೇಳೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈತ ನಿಟ್ಟೂರು ಮಾರ್ಗವಾಗಿ ಹೋಗಬೇಕಾದರೆ ಎದುರಿನಿಂದ ಬಂದ ಬೈಕ್ ನಡುವೆ ಮುಖಾಮುಖಿಯಾಗಿ ಈ ಅವಘಡ ಸಂಭವಿಸಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ