ಉಗ್ರಪ್ಪ ಗೆಲುವು ಖಚಿತ:ಡಿಕೆಶಿ

ಬಳ್ಳಾರಿ: 

           ಇಡೀ ಜಿಲ್ಲೆಯ ಮತದಾರರು ಉಗ್ರಪ್ಪ ಉತ್ತಮ ಅಭ್ಯರ್ಥಿ ಎನ್ನುತ್ತಿದ್ದಾರೆ. ನಮ್ಮ ಅಭ್ಯರ್ಥಿಯನ್ನು ಪಾರ್ಲಿಮೆಂಟ್​​ಗೆ ಕಳುಹಿಸಲು ಜನ ತುದಿಗಾಲಲ್ಲಿ ನಿಂತಿದ್ದಾರೆ ಎಂದು ಸಚಿವ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

           ಹೊಸಪೇಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಳ್ಳಾರಿಯ ಆರು ಜನ ಶಾಸಕರು ನಮ್ಮ ಜೊತೆ ಇದ್ದಾರೆ. ನಾನು ಕೂಡ ಜೆಡಿಎಸ್ ಆಫೀಸ್​ಗೆ ಹೋಗಿ ಬಂದಿದ್ದೇನೆ. ಮುಂದಿನ ದಿನಗಳಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ಕೂಡ ಚುನಾವಣಾ ಪ್ರಚಾರಕ್ಕೆ ಬಳ್ಳಾರಿಗೆ ಬರುತ್ತಾರೆ ಎಂದು ಹೇಳಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

Recent Articles

spot_img

Related Stories

Share via
Copy link
Powered by Social Snap