ಹೊನ್ನಾಳಿ
ಪಟ್ಟಣದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ನೂತನ ಅಧ್ಯಕ್ಷರಾಗಿ ಹನುಮನಹಳ್ಳಿ ಬಿ.ಜಿ. ಜಗದೀಶ್ ಹಾಗೂ ಉಪಾಧ್ಯಕ್ಷರಾಗಿ ಶಾರದಾ ಬಸವನಗೌಡ ಅವರು ಅವಿರೋಧವಾಗಿ ಆಯ್ಕೆಯಾದ ಸಂದರ್ಭದಲ್ಲಿ ನಿರ್ದೇಶಕರು-ಮುಖಂಡರು ಅಭಿನಂದಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ