ವಿ.ಪಿ. ದೀನದಯಾಳು ನಾಯ್ಡು ಜನ್ಮ ಶತಮಾನೋತ್ಸವ

0
10

ಬೆಂಗಳೂರು

       ಬೆಂಗಳೂರಿನಲ್ಲಿ ನಾಳೆ ಏರ್ಪಾಡಾಗಿರುವ ವಿ.ಪಿ. ದೀನದಯಾಳು ನಾಯ್ಡು ಜನ್ಮ ಶತಮಾನೋತ್ಸವ ಸಮಾರಂಭದಲ್ಲಿ ಉಪರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಭಾಗವಹಿಸಲಿದ್ದಾರೆ. 

       ಸಮಾರಂಭದಲ್ಲಿ ರಾಜ್ಯಪಾಲ ವಜೂ ಭಾಯಿ ವಾಲಾ, ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

ಭಾಗವಹಿಸಲಿದ್ದಾರೆ.

LEAVE A REPLY

Please enter your comment!
Please enter your name here