ದಾವಣಗೆರೆ
ಲೋಕಸಭಾ ಸಾರ್ವತ್ರಿಕ ಚುನಾವಣೆ-2019ರ ಪ್ರಯುಕ್ತ ಸ್ವೀಪ್ ಕಾರ್ಯಕ್ರಮದಡಿ ಮಾ.30 ರಂದು ಗಾಜಿನ ಮನೆ ವೀಕ್ಷಣೆಗೆ ಆಗಮಿಸಿದ್ದ ಸಾರ್ವಜನಿಕರಿಗೆ ಚುನಾವಣೆಯಲ್ಲಿ ಕಡ್ಡಾಯವಾಗಿ ಮತದಾನ ಮಾಡುವ ಕುರಿತು ಅರಿವು ಮೂಡಿಸಲಾಯಿತು ಎಂದು ಜಿಲ್ಲಾ ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ