ದಾವಣಗೆರೆ
ಲೋಕಸಭಾ ಸಾರ್ವತ್ರಿಕ ಚುನಾವಣೆ-2019 ಕ್ಕೆ ಸಂಬಂಧಿಸಿದಂತೆ ಸ್ವೀಪ್ ಕಾರ್ಯಕ್ರಮದಡಿ ಮಾ.22 ರಂದು ತೋಟಗಾರಿಕಾ ಕಚೇರಿ ಆವರಣದಲ್ಲಿರುವ ಗಾಜಿನ ಮನೆಗೆ ಬರುವ ಸಾರ್ವಜನಿಕರಿಗೆ ಮತದಾನದ ಬಗ್ಗೆ ಜಾಗೃತಿ ಮೂಡಿಸಲಾಯಿತು ಎಂದು ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ಲಕ್ಷ್ಮೀಕಾಂತ್ ಬೊಮ್ಮನ್ನರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.