ಬೆಂಗಳೂರು
ರಾಜ್ಯದಲ್ಲಿ ಒಣಹವೆ ಮುಂದುವರೆದಿದೆ. ಕನಿಷ್ಠ ತಾಪಮಾನ 10.4 ಡಿಗ್ರಿ ಸೆಲ್ಷಿಯಸ್ ಚಾಮರಾಜನಗರದಲ್ಲಿ ದಾಖಲಾಗಿದೆ.
ಮುನ್ಸೂಚನೆಯಂತೆ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಅಲ್ಲಲ್ಲಿ ಗುಡುಗು ಸಹಿತ ಮಳೆಯಾಗುವ ಸಂಭವವಿದೆ. ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಬಹುದು.
ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡದ ವಾತಾವರಣವಿದ್ದು, ಗುಡುಗು ಸಹಿತ ಮಳೆಯಾಗುವ ಸೂಚನೆಗಳಿವೆ. ಗರಿಷ್ಠ 28 ಮತ್ತು ಕನಿಷ್ಠ 18 ಡಿಗ್ರಿ ಸೆಲ್ಷಿಯಸ್ ತಾಪಮಾನ ನಿರೀಕ್ಷಿತ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
