ತಿಪಟೂರು:
ತಾಲ್ಲೂಕಿನ ಬಜಗೂರು ಗ್ರಾಮದಲ್ಲಿ ಸುಧಾ(45) ಎಂಬಾಕೆಯ ಮೇಲೆ ಕಾಡುಹಂದಿ ದಾಳಿ ನಡೆಸಿದ ಘಟನೆ ನಡೆದಿದ್ದು.
ಮಧ್ಯಾಹ್ನ ಹನ್ನೆರಡು ಗಂಟೆ ಸುಮಾರಿಗೆ ದನಗಳಿಗೆ ಮೇವು ತರಲು ತೋಟಕ್ಕೆ ಹೋದ ಸಂದರ್ಭದಲ್ಲಿ ಘಟನೆ ನಡೆದಿದೆ.ಕಾಡು ಹಂದಿಯು ಮಹಿಳೆಯ ದೇಹದ ನಾನಾ ಭಾಗಗಳ ಮೇಲೆ ದಾಳಿ ನಡೆಸಿದ್ದು ತೀವ್ರ ರಕ್ತಸ್ರಾವದಿಂದ ತಿಪಟೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.ನೊಣವಿನಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
